ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಾಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಹೇಳಿದರು .ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣ...
ಚಿಕ್ಕಮಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಇದೀಗ ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಲುಕಿದ್ದು, ಬಿಜೆಪಿ ಕಾರ್ಕಳದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಮುಂದಿನ ಪರಿಣಾಮ ಹೇಗಿರುತ್ತದೆ ಅನ್ನೋದನ್ನು ಶ್ರೀರಾಮ ಸೇನೆ ಇದೀಗ ಪತ್ರದ ಮೂಲಕ ಬ...
ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡು...
ಬಿಜೆಪಿಗೆ ರೌಡಿಶೀಟರ್ ಗಳು ಸೇರ್ಪಡೆಗೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಬಿಜೆಪಿಗೆ ಶೋಭೆ ತರುವ ವಿಚಾರ ಅಲ್ಲ ಎಂದಿದ್ದಾರೆ. ರೌಡಿಗಳನ್ನು, ಗೂಂಡಾಗಳನ್ನು, ದುಡ್ಡಿದ್ದವರನ್ನು ಒಳಗಡೆ ಸೇರಿಸಿಕೊಳ್ತಿದ್ದೀರಿ. ತ್ಯಾಗ, ಬಲಿದಾನ, ಶ್ರಮವಹಿಸಿದಂತಹ ಹ...
cಉಡುಪಿ: ಮಾಂಸಾಹಾರವನ್ನು ‘ತಪ್ಪು ಆಹಾರ’ ಎಂದಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು. ಆಧ್ಯಾತ್ಮ ಮತ್ತು ಸಾತ್ವಿಕತೆಯ ದೃಷ್ಟಿಯಿಂದ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿರಬಹುದು. ಆ ದೃಷ್ಟಿಯಿಂದ ಅವರ ಹೇಳಿಕೆ ಒಪ್ಪಿಕೊಳ್ಳಬಹುದು. ಆದ್ರೆ,...
ಉಡುಪಿ: ಬಿಜೆಪಿ ಸರಕಾರದ ಮಾನ ಮರ್ಯಾದೆಯನ್ನು ಬೀದಿ ಬೀದಿಯಲ್ಲಿ ಮನೆ ಮನೆಗೆ ಹೋಗಿ ತೆಗೆಯುತ್ತೇನೆ. ಹಿಂದುತ್ವದ ಪರ ಧ್ವನಿ ಎತ್ತುವ ನನಗೆ ಪದೇ ಪದೇ ನಿರ್ಬಂಧ ಹೇರಿ ನಾಟಕ ಮಾಡ್ತಾ ಇದ್ದೀರಾ? ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ಗಣೇಶೋತ್ಸವಕ್ಕೆ ಪ...
ಮಂಗಳೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತ...
ಮೈಸೂರು: ಸರ್ಕಾರದ ವಿರುದ್ಧ ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿಗಳನ್ನು, ಗೃಹ ಸಚಿವರನ್ನು ಕೋರ್ಟ್ ಗೆ ಎಳೆಯುತ್ತೇವೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದ ಶಿವರಾಂ ಪೇಟೆಯ ಶ್ರೀ ತ್ರಿಪುರ ಭೈರವಿ ಮಠದ ಶ್ರೀ ಆಂಜನೇಯ ಸ್ವಾಮಿ ಮಠದಲ್ಲಿ ಸುಪ್ರಭಾತ ಅಭಿಯಾನಕ್ಕೆ ಶ್ರ...
ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ನಾನು ಹೇಳ್ತಾ ಇದ್ದೇನೆ ಒಂದು ಸ್ವಲ್ಪವಾದರೂ ಗಟ್ಸ್ ತೋರಿಸಿ, ಗಂಡಸ್ತನ ತೋರಿಸಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇವಸ್ಥಾನ ಹೊಡೆದಿದ್ದಾರೆ. ನಮ್ಮ ದೇವಸ್ಥಾನ ಹೊಡೆಯುವುದು ಅಂತಂದ್ರೆ, ಗಜ್ನಿ, ಘೋರಿ, ಟಿಪ್ಪು ಸುಲ್ತಾನ್ ನ ಮಾನಸಿಕ...
ಬೆಳಗಾವಿ: ಹಿಜಾಬ್ ವಿವಾದದ ಹಿಂದೆ ಎಸ್ ಡಿಪಿಐ, ಎಂಐಎಂ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ಮುಖ್ಯ ಅಲ್ಲ, ಇಸ್ಲಾಮಿಕ್ ಆಚರಣೆ ಮುಖ್ಯವಾಗಿದೆ. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟದ್ದೇ ತಪ್ಪು, 6 ವಿದ್ಯಾರ್ಥಿಗಳನ್ನೂ ಸಸ್ಪೆಂಡ್ ಮಾ...