ಮಣಿಪಾಲ: ಬೆಂಗಳೂರಿನ ಐಟಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಸಾವಿಗೆ ಶರಣಾದ ಘಟನೆ ಮಣಿಪಾಲ ವಿದ್ಯಾರತ್ನ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಮೋದ್ ಅಂಗಾರ ಜತ್ತನ್ (41) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕೊನ್ಸೆರೋ ಕಂಪನಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಪ್ರಸ್ತ...