ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಅವರು ಬಂಟ್ವಾಳದ ಮೆಲ್ಕಾರ್ನ ಬಿರ್ವ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿಯವರ...
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಬಿಡುಗಡೆಗೊಳಿಸಿರುವ ಮೊದಲ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಬಿಲ್ಲವ ಸಮುದಾಯದ ಟಿಕೆಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರು ನಗರದ ಖ...
ಬಿಲ್ಲವ, ಈಡಿಗ ಸಮುದಾಯದ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಸಲ್ಪಡುವ ಪಾದಯಾತ್ರೆ ಮಾಡಬಾರದೆಂದು ತಡೆ ಹಾಕಲು ಪ್ರಯತ್ನಿಸಲಾಗ್ತಿದೆ. ಸಮುದಾಯದ ಕೆಲ ನಾಯಕರಿಗೆ ಕರೆ ಮಾಡಿ ಮುಂದಿನ ದಿನಗಳಲ್ಲಿ ಅನುಭವಿಸಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರಣವನಾಂದ ಸ್ವಾಮೀಜಿ ಆರೋಪಿಸಿದರು. ಅವರು ಇಂದು ಮಂಗಳೂರು ನಗರದ ಖಾಸಗ...
ಮಂಗಳೂರು: ರಾಜಕೀಯ ಲಾಭಕ್ಕಾಗಿ ಬಿಲ್ಲವ(ಈಡಿಗ) ಸಮುದಾಯದವರನ್ನು ದುರ್ಬಳಕೆ ಮಾಡಲಾಗ್ತಿದೆ. ದೇಶ ಧರ್ಮಕ್ಕಾಗಿ ಬಿಲ್ಲವ ಸಮುದಾಯ ಅವರು ತಮ್ಮ ಜೀವವನ್ನ ಬಲಿ ಕೊಟ್ಟಿದ್ದಾರೆ. ಇಷ್ಟೆಲ್ಲ ನಡೆದರೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೌನಿಯಾಗಿ ಕೂತಿದ್ದಾರೆ ಎಂದು ಕಲ್ಬುರ್ಗಿ ಜಿಲ್ಲೆ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ...