ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅಮಾನತುಗೊಂಡವರಾಗಿದ್ದಾರೆ. ಲಂಚ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್...