ಉಡುಪಿ: ಹನುಮಂತ ದೇವರು ಯಾವ ಸಂಘಟನೆಯ ವೈಯುಕ್ತಿಕ ಸೊತ್ತಲ್ಲ. ಬಜರಂಗದಳವನ್ನು ಸಮೀಕರಿಸುವ ಮೂಲಕ ಪಕ್ಷವೊಂದು ಭಕ್ತರ ಭಾವನೆಗೆ ಧಕ್ಕೆ ತರುವುದು ಸರಿಯಾದ ನಡೆಯಲ್ಲ. ಹನುಮಂತ ದೇಶ ವಿದೇಶ ಸೇರಿದಂತೆ ಪ್ರತಿ ಭಾರತೀಯನ ಹೃದಯದಲ್ಲಿ ಪೂಜನೀಯ ದೇವರು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ...