ಪ್ರತಾಪಗಡ: ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ಸಂಸದ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಪ್ರತಾಪ್ ಗಡದ ಸಂಗಿಪುರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳದಲ್ಲಿ ಈ ಅನಾರೋಗ್ಯಕಾರಿ ಘಟನ...