ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ವಿಚಾರ ರಾಜ್ಯದಲ್ಲಿ ಗಬ್ಬೆದ್ದ ಸಂದರ್ಭದಲ್ಲಿಯೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಹಾನಾಯಕ” ಎಂದು ಶಬ್ಧ ಬಳಕೆ ಮಾಡುತ್ತಿರುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನಟ ಪ್ರಥಮ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾನಾಯಕ ಎನ್ನುವ ಪದವನ್ನು ಸಿಡ...