ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು. 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ ರೆ...