ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ ಎಂಬ ವದಂತಿಯೊಂದು ಹರಡಿದ್ದು, ಈ ಸಂಬಂಧ ಸ್ವತಃ ಪ್ರತಾಪ್ ಸಿಂಹ ಅವರೇ ಸ್ಪಷ್ಟನೆ ನೀಡಿದ್ದು, ನನ್ನ ಕಾರು ಅಪಘಾತವಾಗಿಲ್ಲ. ಬೆಂಗಳೂರಿನ ವ್ಯಕ್ತಿಯೊಬ್ಬರ ಕಾರು ಅಪಘಾತವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ. ಜೊತೆಗೆ ಅವರ ಕುಟುಂಬ ಕೂಡ ಇತ್...