ಬೆಂಗಳೂರು: ಅಮಿತ್ ಶಾ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರ ಗುಂಪು ತಂಪು ಪಾನೀಯ ವಾಹನದ ಮೇಲೆ ಮುಗಿ ಬಿದ್ದು, ಪಾನೀಯ ದೋಚಿದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ಸಂಕಷ್ಟ ಅನುಭವಿಸಿದ್ದ ವ್ಯಾಪಾರಿಗೆ ಆಗಿರುವ ನಷ್ಟವನ್ನು ಭರಿಸುವ ಮೂಲಕ ಸಂಸದ ಪ್ರತಾಪ್ ಸಿಂಹ ಮಾನವೀಯತೆ ಮೆರೆದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರದಲ್...
ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು, ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ. ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು...
ಮೈಸೂರು: ವಿಕೃತಿಯ ಕೃತಿ ರಚಿಸಿದ್ದರೆ ಅದು ಪ್ರತಾಪ್ ಸಿಂಹ ಮಾತ್ರ ಎಂದು ವರುಣ ಶಾಸಕ ಹಾಗೂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ದೇವನೂರು ಮಹದೇವ ರಚಿಸಿರುವ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ವಿಕೃತಿ ಎಂದು ಕರೆ...
ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದಂದು ಮುಖ್ಯ ಅತಿಥಿಗಳನ್ನಾಗಿ ಯಾರಿಗೆ ಆಹ್ವಾನ ನೀಡಬೇಕು ಎನ್ನುವುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಯೋಗ ದಿನ ಕಾರ್ಯಕ್ರಮಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನ...
ಮೈಸೂರು: ಮುಂದೆ ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯುತ್ತದೆ. ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಮಿಫೈನಲ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಫೈನಲ್ 2024ರ ಲೋಕಸಭಾ ಚುನಾವಣೆಯನ್ನು ಗೆಲ್ಲುತ್ತೇವೆ. ಮಧ್ಯದಲ್ಲಿ ಬರುವ ಕರ್ನಾಟಕ ...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಬಂದ ಮೇಲೂ ಕೊಲೆಯಾಗಿರುವುದು ನಾಚಿಕೆ ತರುತ್ತಿದೆ ಎಂದು ಹೇಳಿದರು. ಪ್ರತಿ ಹತ್ಯೆಯಾದಾಗ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ನಮ್ಮ ಕಾರ್ಯಕರ್ತನ ಹತ್ಯ...
ಕಲಬುರ್ಗಿ: ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆಯದಿದ್ದರೆ ಚಡ್ಡಿ ಬಿಚ್ಚಿಸಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಸ್ವಾಮೀಜಿಗಳು ನೀಡಿರುವ ಹೇಳಿಕೆಗೆ ಇದೀಗ ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ನಿಮಗೆ ತಾಕತ್ ಇದ್ದರೆ, ಸಂಸದ ಪ್ರತಾಪ್ ಸಿಂಹ ಅವರ ಚಡ್ಡಿ ಬಿಚ್ಚಿಸಿ ಹೊಡೆ...
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ, ದೇವಸ್ಥಾನ ಉಳಿಸಿ ಎಂಬ ಜನಾಂದೋಲನ ರೂಪಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತವನ್ನು ಎಚ್ಚರಿಸಿದ್ದು, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳದೇ ಜಿಲ್ಲಾಡಳಿತ ಕೇವಲ ದೇಗು...
ಮೈಸೂರು: ಮೇಕೆದಾಟು ಅಣೆಕಟ್ಟು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಅಲ್ಲಿನ ರಾಜಕೀಯಕ್ಕಾಗಿ ಅಣ್ಣಾಮಲೈ ಉಪವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಯೋಜನೆಗಾಗಿ ಪ್ರಧಾನಿ ಮೋದಿ ಸರ್ಕಾರ ಡಿಪಿಆರ್ ಸಿ...
ಮೈಸೂರು: ರಾಜಕಾರಣಿಗಳು ಲೂಟಿ ಹೊಡೆಯುವುದಕ್ಕಿಂತಲೂ ಹೆಚ್ಚು ಅಧಿಕಾರಿಗಳು ಲೂಟಿ ಹೊಡೆಯುತ್ತಾರೆ. ಆದರೆ ಇದೆಲ್ಲ ಯಾರಿಗೂ ಅರ್ಥವಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ದೊಡ್ಡ ದೊಡ್ಡ ಅಧಿಕಾರಿಗಳೆಲ್ಲ ಎಲ್ಲೆಲ್ಲಿ ಇನ್ಸವೆಸ್ಟ್ ಮೆಂಟ್ ಮಾಡಿದ್ದಾರೆ ಎನ್ನುವುದನ್ನು ಹಿರಿಯ ಪತ್ರ...