ಮಥುರಾ: 3 ಕೋಟಿ ರೂಪಾಯಿ ಪಾವತಿಸುವಂತೆ ಉತ್ತರ ಪ್ರದೇಶದ ರಿಕ್ಷಾ ಚಾಲಕರೊಬ್ಬರಿಗೆ ಆದಾಯ ತೆರಿಗೆ ಇಲಾಖೆ(IT) ನೋಟಿಸ್ ನೀಡಿದ್ದು, ಈ ನೋಟಿಸ್ ಕಂಡು ಬೆಚ್ಚಿ ಬಿದ್ದಿದ್ದ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಥುರಾದ ಬಾಕಾಳ್ ಪುರದ ಅಮರ್ ಕಾಲೋನಿಯ ರಿಕ್ಷಾ ಚಾಲಕ ಪ್ರತಾಪ್ ಸಿಂಗ್ ಅವರು ಈ ನೋಟಿಸ್ ಪಡೆದವರಾಗಿದ್ದಾರೆ. ಈ ನೋಟ...