ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬ...