ಕೊಟ್ಟಿಗೆಹಾರ:ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಬರುವ ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅನುದಾನ ಹೆಚ್ಚಳಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಬಂಕೇನಹಳ್ಳಿಯ ಸಕಿಪ್ರಾ ಶಾಲೆಯ ವತಿಯಿಂದ ಬಂಕೇನಹಳ್ಳಿಯಲ್ಲಿ ಸೋಮವಾರ ನಡೆದ ಮೂಡಿಗೆರೆ ತಾಲ್ಲೂಕು ಮಟ್ಟದ ಕಿರ...