ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ. ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಕಟೀಲ್ ವಿರುದ್ಧ ವಾಗ್ದಾಳಿ ನಡೆಸ...