ಉಡುಪಿ: ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಈಚೆಗೆ ನಡೆದ ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಡುಪಿಯ ಡಾ.ಜಿ.ಶಂಕರ್ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮಹಿಳೆಯರ ಜೂನಿಯರ್ 84 ಕೆ.ಜಿ ವಿಭಾಗದಲ್ಲಿ ಎಕ್ವಿಪ್ಟ್ ಪವರ್ ಲಿಫ್ಟಿಂಗ್ನಲ್ಲಿ ಪ್...