ಆಂಧ್ರಪ್ರದೇಶ: ತೀವ್ರ ಮಳೆಗೆ ರಾಯಲಸೀಮೆ ನಲುಗಿ ಹೋಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಪ ಪರಿಸ್ಥಿತಿ ಉಂಟಾಗಿದೆ. ಈವರೆಗೆ ಪ್ರವಾಹದಿಂದಾಗಿ ಆಂಧ್ರಪ್ರದೇಶದಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಡಪ ಜಿಲ್ಲೆಯಲ್ಲಿ ಮೂರು ಬಸ್ ಗಳು...
ಹೈದರಾಬಾದ್: ಪ್ರವಾಹದ ನೀರಿನಲ್ಲಿ ತಂದೆ ಮಗಳು ಕೊಚ್ಚಿಕೊಂಡು ಹೋದ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ನಡೆದಿದ್ದು, ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಂದೆ ನಾಪತ್ತೆಯಾಗಿದ್ದು ಮಗಳ ಮೃತದೇಹ ಪತ್ತೆಯಾಗಿದೆ. ಪೆನುಮುರು ಮೂಲದ ಒಂದೇ ಕುಟುಂಬದ ಐವರು ಬುಧವಾರ ಮದುವೆ ಸಮಾರಂಭದಲ್ಲಿ ...