ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಪಕ್ಷದ ಕ್ರಿ...