ಹಾಸನ: ಅಭಿವೃದ್ಧಿ ವಿಚಾರವಾಗಿ ಶಾಸಕ ಪ್ರೀತಂ ಗೌಡ ಹೆಸರು ಪ್ರಸ್ತಾಪ ಮಾಡದೇ ಶಾಸಕರು ಎಂಬ ಗೌರವಯುತ ಶಬ್ದ ಬಳಸಿ ಪ್ರೀತಂ ಗೌಡ ಅವರನ್ನು ಟೀಕೆ ಮಾಡಿರುವ ಭವಾನಿ ರೇವಣ್ಣ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಿರುವುದು ಶಾಸಕರು ಪರೋಕ್ಷವಾಗಿ ತಮ್ಮ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ಜೆಡಿಎಸ್ ಯುವ ನಾಯಕ ಪ್ರವೀಣ್ ಹೇಳಿದರು. ಒಬ್ಬ ಶಾಸಕ ತ...
ಹಾಸನ: ಹಾಸನದ ರಸ್ತೆಗಳಲ್ಲಿ ಹೊಂಡಗುಂಡಿಗಳಿಂದಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಮಳೆಯಿಂದ ಜನರ ಮನೆಗಳು ಕುಸಿದು ಬೀಳುತ್ತಿವೆ. ಇಂತಹ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯ ಮಾಡುವುದು ಬಿಟ್ಟು ಬಿಜೆಪಿ ಸರ್ಕಾರ ಪಾಲಿಸ್ಟಾರ್ ಬಾವುಟ ಹಂಚಿ ಜನರ ಕಣ್ಣೀಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ಹಾಸನ ಜೆಡಿಎಸ್ ಮುಖಂಡ ಪ್ರವೀಣ್ ಕುಮಾರ್...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಹಿನ್ನೆಲೆ ಸನ್ನಡತೆಯ ಆಧಾರದಲ್ಲಿ ವಾಮಂಜೂರು ಕೊಲೆ ಪ್ರಕರಣ ಅಪರಾಧಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪ್ರವೀಣ್ ಕುಮಾರ್ನನ್ನು ಯಾವ ಕಾರಣಕ್ಕೂ ಜೈಲಿನಿಂದ ಬಿಡುಗಡೆ ಮಾಡಬಾರದು ಎಂದು ಸ್ವತಃ ಪತ್ನಿ ಸೇರಿದಂತೆ ಕುಟುಂಬಸ್ಥರು ಮಂಗಳೂರು ನಗರದ ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿದ್ದಾರೆ. ನಾನು ...
ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಯನ್ನು ಜೆಡಿಎಸ್ ಯುವ ಮುಖಂಡ ಪ್ರವೀಣ್ ಕುಮಾರ್ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಖಂಡಿನೀಯವಾದದ್ದು, ಪ್ರವೀಣ್ ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು...
ಹಾಸನ: ಶಾಸಕ ಪ್ರೀತಂ ಗೌಡರು ಬುದ್ಧಿವಂತಿಕೆಯ ಮಾತು ಬಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಿ ಎಂದು ಜೆಡಿಎಸ್ ಮುಖಂಡ ಪ್ರವೀಣ್ ಕುಮಾರ್ ಹೇಳಿದರು. ಇತ್ತೀಚೆಗೆ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾ, ಒಕ್ಕಲಿಗ ನಾಯಕರಲ್ಲಿ ಪಬ್ಲಿಕ್ ಲಿಮಿಟೆಡ್ ಒಕ್ಕಲಿಗ ಹಾಗೂ ಪ್ರೈವೇಟ್ ಲಿಮಿಟೆಡ್ ಅಂತ ಇರುತ್ತಾರೆ. ನಾನು ನ...
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಮೊಬೈಲ್ ಮೂಲಕ ಚಿತ್ರೀಕರಿಸುವಂತಿಲ್ಲ ಎಂಬ ಸರ್ಕಾರದ ಆದೇಶ ಹಾಗೂ ಆದೇಶ ವಾಪಸ್ ಪಡೆದಿರುವ ನಾಟಕೀಯ ಬೆಳವಣಿಗೆಯು ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ನೀಡಿದ್ದು, ರಾಜ್ಯ ಬಿಜೆಪಿ ಸರ್ಕಾರಕ್ಕೆ ಭ್ರಷ್ಟ ಅಧಿಕಾರಿಗಳ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಎಂದು ಹಾಸನ ಜೆಡಿಎಸ್ ಮುಖಂಡ ಪ್ರವೀಣ್ ಕುಮ...
ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್… ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ...