ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರಕಾರ ಮಾಡಿರುವ ಎಲ್ಲಾ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶವು ಅನುಕಂಪದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯ ಕೆಲಸಕ್ಕೂ ಕುತ್ತ...
ಮಂಗಳೂರು: ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆ ಮಾಡಿದ್ದು, ಈ ಮೂಲಕ ಪ್ರವೀಣ್ ಕನಸು ನನಸು ಮಾಡಲು ಮುಂದಾಗಿದ್ದಾರೆ. ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ ಹೊಸ ಮನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸುಮಾರ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿ...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ10ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಿವಾಸಿ ಶಿಯಾಬುದ್ದೀನ್ ಆಲಿ (33), ರಿಯಾಝ್ ಅ...
ಬೆಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಾಗಿದ್ದರೂ ಬಿಜೆಪಿಯ ಯಾವ ಪ್ರಮುಖ ನಾಯಕರು ಆಗಮಿಸಿಲ್ಲ ಎನ್ನುವ ಆಕ್ರೋಶ ಸಾರ್ವಜನಿಕರು ಹಾಗೂ ಕಾರ್ಯಕರ್ತರಲ್ಲಿ ಮನೆ ಮಾಡಿದ್ದು, ಈ ನಡುವೆ ನಾನಾ ಅನುಮಾನಗಳಿಗೂ ಕಾರಣವಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆಯಂತೆ ಸಚಿವ ವಿ.ಸುನೀಲ್ ಕುಮಾರ್ ನೆಟ್ಟಾರ್ ಗೆ ದೌಡಾಯಿ...
ಪುತ್ತೂರು: ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರೂ, ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ನೆರೆದಿದ್ದ ಗುಂಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪುತ್ತೂರಿನ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಿಂದುತ್ವಕ್ಕೋಸ್ಕರ ಜೀವವನ್ನೇ ಬಲಿ ಕೊಟ್ಟ, ಅವರ ಮನೆಯವರಿಗೆ ಯಾರಿದ್ದಾರೆ...