ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದು, ಕೇಂದ್ರ ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ ಈ ಮಾಸಾಂತ್ಯಕ್ಕೆ ಸಿಬಿಐನ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಅಂತ್ಯಗೊಳ್ಳಲಿದೆ.ಹೀಗಾಗಿ ಆಯ್ಕೆ ಪ್ರಕ್ರಿಯೆಗಾಗಿ ಉನ್ನತ ಮಟ್ಟದ ಸಮಿತಿ ...