ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಇಂದು ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ ವಿವಾದಿತ ರಸ್ತೆಯಲ್ಲಿ ವಿ...
ಬೆಳ್ತಂಗಡಿ: ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರವೀಣ್ ಪತ್ನಿ ನೀಡ...
ಬೆಳ್ತಂಗಡಿ: ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ರಿಕ್ಷಾ ಡ್ರೈವರ್ ಪ್ರವೀಣ್ ನ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ...
ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ. ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿ...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಅಬೀದ್ (22) ಮತ್ತು ನೌಫಲ್ (28) ಬಂಧಿತ ಆರೋಪಿಗಳಾಗಿದ್ದು, ಕೊಲೆಗೆ ಸಂಚು ರೂಪಿಸಿದ ಆರೋಪ ಈ ಆರೋಪಿಗಳ ಮೇಲಿದೆ. ದಕ್ಷಿಣ ಕ...
ಸುಳ್ಯ: ಬಿಜೆಪಿ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಯುವಕನಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಫಾರ್ಮ್ ಹೊಂದಿರುವ ಇವರು ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಕೋಳಿ ...