ಪ್ರಯಾಗ್ ರಾಜ್: ಉತ್ತರಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಸಾವಿಗೀಡಾಗಿದ್ದು, ಲಕ್ನೋ ಮತ್ತು ಫಿರೋಜಾಬಾದ್ ನಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಸಂಭವಿಸಿದೆ. ಪ್ರಯಾಗರಾಜ್ ಜಿಲ್ಲೆಯ ಫುಲ್ಪುರ ಪೊಲೀಸ್ ಠಾಣೆ ಪ್ರದೇಶದ ಅಮಿಲಿಯಾ ಗ್ರಾಮದಲ್ಲಿ ಇದೀಗ ಇಂತಹದ್ದೊಂದು ದು...