ಪ್ರಯಾಗ್ ರಾಜ್: ದೆವ್ವ ಬಿಡಿಸುವುದಾಗಿ ಮಹಿಳೆಯರ ಕೈಕಾಲುಗಳನ್ನು ಕಟ್ಟಿಹಾಕಿ ಮನಸೋ ಇಚ್ಛೆ ಚಾಟಿಯಿಂದ ಹೊಡೆದು ಅಮಾನವೀಯತೆ ತೋರಿದ ಹಿನ್ನೆಲೆಯಲ್ಲಿ 30 ಜನರನ್ನು ಬಂಧಿಸಲಾಗಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಹೋಬಾ ಮತ್ತು ಛತ್ತರಪುರ ಗ್ರಾಮ ನಿವಾಸಿಗಳಾದ ಆರೋಪಿಗಳು ಮಹಿಳೆಯರಿಗೆ ದೆವ್...