ನವದೆಹಲಿ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ, ಮನೆಗೆ ಬೆಂಕಿ ಇಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ವಿಪರೀತ ಸೆಖೆಯ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಮನೆಯಿಂದ ಹೊರಗೆ ಮಲಗಿದ್ದರು ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಲಗಿದ್ದವರನ್ನು ಹರಿತವಾದ ಆಯುಧದಿಂದ ಹಲ್ಲೆ ನಡೆಸ...
ಪ್ರಯಾಗ್ ರಾಜ್: ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿಯಾಗಿದ್ದ 8 ವರ್ಷದ ಮಗು ದೀಪಾವಳಿ ಪ್ರಯಕ್ತ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಳು. ಈ ವೇಳೆ ಈ ಘಟನೆ ನಡೆದಿದೆ. ಪಟಾಕಿ ಸಿಡಿದ ಪರಿಣಾಮ ಬ...