ಭೋಪಾಲ್: ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಸಾವನ್ನು ಯಾರಿದಂದಲೂ ತಡೆಯಲು ಸಾಧ್ಯವಿಲ್ಲ. ವಯಸ್ಸಾಗುತ್ತಿರುವ ಜನರು ಸಾಯುತ್ತಿದ್ದಾರೆ. ವಯಸ್ಸಾದ ಮೇಲೆ ಸಾಯಲೇಬೇಕಲ್ಲವೇ? ಹೀಗಂತ ಹೇಳಿಕೆ ನೀಡಿದ್ದು ಮಧ್ಯಪ್ರದೇಶ ಬಿಜೆಪಿ ಸಚಿವ ಪ್ರೇಮ್ ಸಿಂಗ್ ಪಟೇಲ್. ಕೊರೊನಾ ಸೋಂಕಿನಿಂದಾಗಿ ಈ ಸಾವುಗಳು ಸಂಭವಿಸುತ್ತಿವೆ ಎಂಬುದನ್ನು ಒಪ್ಪುತ್ತೇನೆ....