ಉಳ್ಳಾಲ: ಮಾಡೆಲಿಂಗ್ ಹವ್ಯಾಸ ಹೊಂದಿದ್ದ ಯುವತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 17 ವರ್ಷ ವಯಸ್ಸಿನ ಪ್ರೇಕ್ಷಾ ಕಾಲೇಜ...