ಹಾವೇರಿ: ಆಸ್ತಿ ತಮ್ಮ ಹೆಸರಿಗೆ ಬರೆಸಿಕೊಂಡ ಮೇಲೆ ಹೆತ್ತ ತಾಯಿ ಮಕ್ಕಳಿಗೆ ಭಾರವಾಗಿ ಹೋದಳು. ಆಸ್ತಿ ಇಲ್ಲದ ತಾಯಿ ಯಾಕೆ ಎಂದು ಮಕ್ಕಳು ತಾಯಿಯನ್ನು ಮನೆಯಿಂದ ಹೊರಗೆ ಹಾಕಿ ಬಿಟ್ಟರು. ಮಕ್ಕಳ ವರ್ತನೆಯಿಂದ ತೀವ್ರವಾಗಿ ನೊಂದ ತಾಯಿ ಇದೀಗ ಮಕ್ಕಳಿಗೆ ತಕ್ಕಪಾಠ ಕಲಿಸಿದ್ದಾರೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವೀರ...