ಬೆಂಗಳೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಆನೇಕಲ್ನ ಸಂಮದೂರು ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಣಿ ಹಾಗೂ ಆತನ ಪ್ರೇಯಸಿ ಅನುಷಾ ಮೃತ ಪ್ರೇಮಿಗಳು. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಕೆಲವು ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಕುಟುಂಬಗ...