ರಾಜ್ಯ ಸರಕಾರದ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಮತ್ತು ಎಚ್.ಕಾಂತರಾಜ್ ನೇತೃತ್ವದ ಆಯೋಗದ ವರದಿಯನ್ನು ವಿಧಾನಸಭೆಯ ಪ್ರಸಕ್ತ ಅಧಿವೇಶನದಲ್ಲಿಯೇ ಮಂಡಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪರಿಶಿಷ್ಟ ಜಾತಿಗಳ ವರ್ಗೀಕರಣ ಕುರಿತ ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಮಾಧುಸ್ವಾಮಿ ಅವರಿಗೆ ಪರಿಶಿಷ್ಟ ಜಾತಿಗಳು ಮತ್ತು ...
ಮಂಗಳೂರು: ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಡಿಜಿಪಿ ಜೊತೆ ಮಂಗಳೂರು ವಿಸಿಟ್ ಮಾಡಿದ್ದೇನೆ. ಆರೋಪಿಯ ಹಿನ್ನೆಲೆ, ಫಂಡಿಂಗ್ ಹಾಗೂ ಯಾರು ಬೆನ್ನ ಹಿಂದೆ ಇದ್ದಾರೆ ಅಂತ ತನಿಖೆ ಮಾಡಲಾಗ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋ ಚಾಲಕನ ಜೊತೆ ಆಸ್ಪತ್ರೆಗ...
ಮಂಗಳೂರು: ರಾಜ್ಯದಲ್ಲಿ ಮುಸ್ಲಿಮರು ಹಾಗೂ ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣ ರಂಗದಲ್ಲಿ ಈಗ ಇರುವ ಶೇಕಡಾವಾರು ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಪ್ರಾತಿನಿಧ್ಯ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಲ್ಪಸಂಖ್ಯಾತರು, ಹಿಂದುಳಿಸಲ್ಪಟ್ಟ ಜಾತಿಗಳು ಹಾಗೂ ದಲಿತರ ಜನ ಚಳವಳಿ ಅಹಿಂದದ ದಕ್ಷಿಣ...
ಮಂಗಳೂರು: ರಾಜ್ಯದಲ್ಲಿ ಕ್ರೈಸ್ತರಲ್ಲಿಯೂ ಸಾಕಷ್ಟು ಬಡವರಿದ್ದಾರೆ, ಮರಾಠ ಅಭಿವೃದ್ಧಿ ಪ್ರಾಧಿಕಾರ ಮತ್ತು ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದಂತೆ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮವನ್ನೂ ಮಾಡಬೇಕು ಎಂದು ಮಾಜಿ ಎಂಎಲ್ ಸಿ ಮತ್ತು ಕಾಂಗ್ರೆಸ್ ನಾಯಕ ಐವಾನ್ ಡಿಸೋಜಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕ್ರೈಸ...