ಮಧ್ಯಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗವನ್ನೇ ಮಹಿಳೆಯೊಬ್ಬರು ಕತ್ತರಿಸಿದ ಘಟನೆ ಮಧ್ಯಪ್ರದೇಶದ ಸಿಧಿಯ ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದಲ್ಲಿರುವ ಉಮಾರಿಹಾ ಗ್ರಾಮದಲ್ಲಿ ನಡೆದಿದೆ. ಘಟನೆಯ ಬಳಿಕ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದು, 45 ವರ್ಷ ವಯಸ್ಸಿನ ಮಹಿಳೆ ತನ್ನ 13 ವರ್ಷ ವಯಸ್ಸಿನ ಮಗ ಹಾಗೂ ಪತಿಯೊಂದಿ...