LG Scholarship 2025 -- LG Electronics India Private Limited ಕಂಪನಿಯು ಅರ್ಹ ಮೆರಿಟ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಸಹಾಯವಾಗುವಂತೆ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಈ ಸಂಸ್ಥೆಯು "Life's Good" ಎಂಬ ಹೆಸರಿನಲ್ಲಿ ಈ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಇದರನ್ವಯ ಅರ್ಹರಿಗೆ...