ಇಡೀ ಮಹಿಳಾ ಸಮಾಜವೇ ಹೆಮ್ಮೆಪಡುವಂತಹ ಸಾಧನೆಯನ್ನು ಮಹಿಳಾ ಬಾಡಿ ಬಿಲ್ಡರ್ ಪ್ರಿಯಾ ಸಿಂಗ್ ಮಾಡಿದ್ದು, ಥಾಯ್ಲೆಂಡ್ ನ ಪಟ್ಟಾಯದಲ್ಲಿ ನಡೆದ 39ನೇ ಅಂತಾರಾಷ್ಟ್ರೀಯ ಮಹಿಳಾ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪ್ರಿಯಾ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. ಮೂಲತಃ ರಾಜಸ್ಥಾನದ ಬಿಕಾನೇರ್ ನವರಾದ ಪ್ರಿಯಾ ಅವರಿಗೆ ಕುಟುಂಬಸ್ಥರು ಅವರ 8ನೇ ವಯಸ್ಸಿನಲ...