ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ಎಂಬವರ ಪತ್ನಿ ಪ್ರಿಯಾ ಟಿ.ಎಂ (37) ರವರು ಡಿ. 22ರಂದು ಮಡಂತ್ಯಾರಿಗೆ ಹೋಗಿ ಮೊಬೈಲ್ ಸಿಮ್ ಕಾರ್ಡ್ ತರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಂದಿಲ್ಲ. ಅವರ ಬಳಿ ಇದ್ದ ಎರಡು ಮೊಬೈಲ್ ನಂಬರ್ ಗಳು ಕೂಡ ಸ್ವಿಚ್ ಆಫ್ ಆಗಿದ್ದು ಎಲ್ಲಾ ಕಡೆ ಹುಡುಕಾಡಿದರೂ ಇದುವರೆಗೆ ಪತ್...