ಚಾಮರಾಜನಗರ: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿತುವ ಬೆನ್ನಲ್ಲೇ ಈಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಿರಿಜನ ಮಹಿ...
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ಸುತ್ತಲಿನ ಭೂಮಿಯನ್ನು ಲೂಟಿ ಮಾಡಲಾಗಿದೆ. ಈ ಲೂಟಿಯಲ್ಲಿ ಬಿಜೆಪಿ ಮುಖಂಡರು, ಅಧಿಕಾರಿಗಳು, ಟ್ರಸ್ಟ್ ನವರು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಈ ವಿಷಯವಾಗಿ ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ, ...
ಪಣಜಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೋವಾದಲ್ಲಿ ಬುಡಕಟ್ಟು ಜನಾಂಗದ ಮಹಿಳೆಯರೊಂದಿಗೆ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಹಾಡಿಗೆ ಹೆಜ್ಜೆ ಹಾಕಿದ್ದು, ಈ ಮೂಲಕ ಗಮನ ಸೆಳೆದಿದ್ದಾರೆ. ಬುಡಕಟ್ಟು ಜನಾಂಗಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ ಗಾಂಧಿ, ಅಲ್ಲಿನ ಮಹಿಳೆಯರು ತಮ್ಮೊಂದಿಗೆ ನೃತ್ಯ ಮ...
ನವದೆಹಲಿ: ಬಿಜೆಪಿಯು ತನ್ನ ಕೋಟ್ಯಾಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು 16 ರೂ. ಕಡಿಮೆ ಮಾಡಿರುವ ವರದಿಯನ್ನ...
ನವದೆಹಲಿ: ಕೋವಿಡ್-19ನ ಎರಡನೇ ಅಲೆ ಎದುರಿಸುವ ಸಂಬಂಧ ಕೇಂದ್ರ ಸರ್ಕಾರ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ಆರೋಪಿಸಿದ್ದಾರೆ. 'ಜವಾಹರಲಾಲ್ ನೆಹರೂ ಈಗ ಆಡಳಿತ ನಡೆಸುತ್ತಿಲ್ಲ. ಹೀಗಾಗಿ ತಮ್ಮ ವೈಫಲ್ಯಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಈಗ ನೆಹರೂ ಅವರನ್ನು ದೂಷಿಸುವಂತಿಲ್ಲ ಎಂದೂ ...
ವಯನಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದಾ ಸುದ್ದಿಯಾಗುವುದು ಮಾನವ ಪ್ರೀತಿಗಾಗಿ. ರಾಹುಲ್ ಗಾಂಧಿ ಬಳಿಗೆ ಎಂತಹ ಬಡವರು ಕೂಡ ಹೋಗಬಹುದು ಅನ್ನೋದಕ್ಕಿಂತಲೂ ಬಡವರನ್ನು ಕಂಡರೆ, ರಾಹುಲ್ ಗಾಂಧಿಯೇ ತಮ್ಮ ಭದ್ರತೆಯನ್ನೂ ನಿರ್ಲಕ್ಷಿಸಿ ನೇರವಾಗಿ ಹೊರಟು ಬಿಡುತ್ತಾರೆ. ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕ ಕೂಡ ಇದೇ ಸ್ವಭಾವನನ್ನು ಹೊಂದಿದ್ದ...
ನವದೆಹಲಿ: ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ -19 ಪಾಸಿಟಿವ್ ಕಂಡು ಬಂದ ಕಾರಣ ಪತ್ನಿ ಪ್ರಿಯಾಂಕಾ ಗಾಂಧಿ ಐಸೋಲೇಷನ್ ನಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರು ಇನ್ನು ಚುನಾವಣಾ ಪ್ರಚಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ, ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿದ್...