ದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಮರುಳು ಮಾಡಿ ಅವರ ಜೊತೆಗೆ ದೈಹಿಕ ಸಂಪರ್ಕ ನಡೆಸಿ, ಆಕೆ ಗರ್ಭಿಣಿಯಾದಾಗ ಪರಾರಿಯಾಗುತ್ತಿದ್ದ ಆರೋಪಿಯೋರ್ವನನ್ನು ಮಹಿಳಾ ಸಬ್ ಇನ್ಸ್ ಪೆಕ್ಟರ್ ವೊಬ್ಬರು ಉಪಾಯವಾಗಿ ಬಂಧಿಸಿದ ಘಟನೆ ನಡೆದಿದೆ. ಕಳೆದ 15 ತಿಂಗಳಿನಲ್ಲಿ ಆರೋಪಿಯು 6ಕ್ಕೂ ಅಧಿಕ ಹೆಣ್ಣು ಮಕ್ಕಳ ಜೀವನದ ಜೊತೆಗೆ ಆಟವಾಡಿದ್ದಾನೆ. ಗರ್...