ಲಕ್ನೋ: ಪ್ರಧಾನಿ ನರೇಂದ್ರ ಮೋದಿಯ ಹೃದಯ ಕೋಟ್ಯಾಧಿಪತಿಗಳಿಗೆ ಮಾತ್ರವೇ ಮಿಡಿಯುತ್ತದೆ. ರೈತರಿಗಾಗಿ ಮಿಡಿಯುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಕಿಸಾನ್ ಮಹಾಪಂಚಾಯತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ, 1955ರಲ್ಲಿ ಅಂದಿನ ಪ್ರಧಾನಿ ಪಂಡಿ...