ಕೋಲಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ನಡೆದಿದ್ದು, ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. 18 ವರ್ಷ ವಯಸ್ಸಿನ ಪ್ರಿಯಾಂಕ ಮೃತಪಟ್ಟ ಯುವತಿಯಾಗಿದ್ದಾಳೆ. ಶ್ರೀನಿವಾಸಪುರ ಮೂಲದ ಯುವತಿಯ ಕುಟುಂಬ ಮುಳಬಾಗಿಲು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ...