ಬೆಂಗಳೂರು: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್,...