ಚಂದ್ರಕಾಂತ್ ಹಿರೇಮಠ ನಾನು ಇತ್ತೀಚೆಗೆ 2024-25ನೇ ಸಾಲಿನ ಪ್ರಾಪರ್ಟಿ ಟ್ಯಾಕ್ಸ್ ಪಾವತಿಸಲು ಗ್ರಾಮ ಪಂಚಾಯಿತಿಗೆ ಹೋಗಿದ್ದೆ. ಈ ಬಾರಿ ಒಟ್ಟು ಮೊತ್ತ ರೂ. 1967 ಆಗಿದ್ದು, ನಾನು ಗೂಗಲ್ ಪೇ ಮೂಲಕ ರೂ. 1967 ಪಾವತಿಸಿ, ರಸೀದಿಯನ್ನು ಮನೆಗೆ ತಂದು ತಂದೆ--ತಾಯಿಯವರಿಗೆ ತೋರಿಸಿದೆ. ಅದನ್ನು ನೋಡಿದ ತಾಯಿಯವರು, ಕಳೆದ ವರ್ಷ ನಾವು ಕೇವಲ ...