ರಾಂಚಿ: ಪ್ರವಾದಿ ಕುರಿತು ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಶುಕ್ರವಾರ ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಇವರನ್ನು ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪ...