ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಬೌದ್ಧ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಎಂ.ಜಿ.ರಸ್ತೆಯ ಅಂಬೇಡ್ಕರ್ ವಸತಿ ನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು, ಎಂ.ಬಿ....