ಬೆಂಗಳೂರು: ಭಾರತ ಬಂದ್ ನ ಬಿಸಿ ಕರ್ನಾಟಕಕ್ಕೂ ತಟ್ಟಿದ್ದು, ಕರ್ನಾಟಕದಾದ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಲಾರಿ ಮಾಲಕರ ಸಂಘ, ಓಲಾ-ಊಬರ್ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆಗಳು, ಆಟೊ ಯೂನಿಯನ್, ಜೈ ಭಾರತ್ ಚಾಲಕರ ಸಂಘ ...