ಮಂಗಳೂರು: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಅವರ ತಾಯಿ ತಾಯಿ ಸುಜಾತ ವೀರಪ್ಪ ಅಂಬರ್ ನಿಧನರಾಗಿದ್ದು, ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ನಿಧನರಾಗಿದ್ದಾರೆ. ಸುಜಾತಾ ಅವರು ಹಲವು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶನಿವಾರ ಅವರ ಅಂತ್ಯಕ್ರಿಯೆಯನ್ನು ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಸಲಾಗು...