ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರದ ಬ್ಯಾಡರಹಳ್ಳಿ ಪಿಎಸ್ ಐ ಕೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ ಅಭ್ಯರ್ಥಿಯೊಬ್ಬರಿಗೆ ಸಹಾಯ ಮಾಡಿದ್ದ. ಅಭ್ಯರ್ಥಿ ಹೇಳಿಕೆ ಆ...