ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ಮಸ್ತ್ ಡ್ಯಾನ್ಸ್ ಮಾಡಿದ್ದು, ಸಾರ್ವಜನಿಕರ ಜೊತೆ ಗೂಡಿ ಡಾ.ರಾಜ್ ಕುಮಾರ್ ಅವರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಡಾ.ರಾಜ್ ಕುಮಾರ್ ಅವರು ಹಾಡಿದ ಹಾಡಿಗೆ ಹೆಜ್ಜೆ ಹಾಕಿದ ಪಿಎಸ್ ಐ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ. ಚಿಕ್ಕಮಗಳೂ...