ಚನ್ನಗಿರಿ: ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರೊಂದಿಗೆ ಈ ಬಾರಿ ಪೋಲಿಸ್ ಠಾಣೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು ಠಾಣೆಯ ಪಿಎಸ್ ಐ ಶಿವರುದ್ರಪ್ಪ ಎಸ್. ಮೇಟಿ ರವರು ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಯನ್ನು ಹಂಚಿ ದೀಪಾವಳಿ ಆಚರಿಸಲಾಯಿತು. ಈ ಹಬ್ಬವು ಕತ್ತಲಿನ ಮೇಲೆ ಬೆಳ...