ಧಾರವಾಡ: ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆಂದು ಧಾರವಾಡಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಹನಕ್ಕೆ ಪಿಎಸ್ ಐ ಮರು ಮರುಕ್ಷೆ ಬಯಸುವ ಅಭ್ಯರ್ಥಿಗಳಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಹೆಚ್ ಡಿಕೆ ಗನ್ ಮ್ಯಾನ್ ಪಿಎಸ್ ಐ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಿಧಾನ ಪ...
ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸ್ ಆಗಿರುವ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಾರೋ ಮಾಡಿರುವ ತಪ್ಪಿಗೆ, ನಮಗೆ ಯಾಕೆ ಶಿಕ್ಷೆ ಎಂದು ಅಭ್ಯರ್ಥಿಗಳು ನ್ಯಾಯವಾದ ಪ್ರಶ್ನೆಯನ್ನೇ ಕೇಳುತ್ತಿದ್ದಾರೆ. ಈ ಕುರಿತಂತೆ ಬ...