ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್- ಕೇಸರಿ ಶಾಲು ವಿವಾದ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಿಸಿ ಆದೇಶ ಮಾಡಿದೆ. ಫೆ.12,13ರ ರಜಾ ದಿನ ಸಹಿತವಾಗಿ 14 ಮತ್ತು 15ರ ವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ...