ಹೈದರಾಬಾದ್: ಪಬ್ ನಲ್ಲಿ 8 ವರ್ಷ ವಯಸ್ಸಿನ ಬಾಲಕಿಯೋರ್ವಳು ನೃತ್ಯ ಮಾಡುತ್ತಿರುವ ದೃಶ್ಯ ವೈರಲ್ ಆಗಿದ್ದು, ಈ ವಿಚಾರ ವ್ಯಾಪಕ ಚರ್ಚೆಗೊಳಗಾದ ಬಳಿಕ ಇದೀಗ ಪೊಲೀಸರು ಪಬ್ ನ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಹೈದರಾಬಾದ್ ನ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಾಲಕಿಯು ಪಬ್ ನಲ್ಲಿ ತನ್ನ ಕುಟ...