ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಯೆಸ್. ಪ್ರಸಕ್ತ ಸಾಲಿಗೆ ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟಗೊಂಡಿದ್ದು, ದ.ಕ.ಜಿಲ್ಲೆಯು ಸತತ ನಾಲ್ಕನೇ ಬಾರಿಗೆ ರಾಜ್ಯಕ್ಕೆ ಪ್ರಥಮ...